Samsat Samvada With Captain Brijesh Chowta
‘The Budget session has ended on a productive note with a history making bill that is now a law. As a first time MP, it is greatly motivating to see how our govt committed to making change happen, has sat and discussed into wee hours of the morning & ensured it does,” said Captain Brijesh […]
ಕರಾವಳಿಯಲ್ಲಿ ಅಡಿಕೆ ರೋಗ ತಡೆಗೆ ಕೇಂದ್ರದಿಂದ ಬೆಂಬಲ: ಕ್ಯಾ. ಚೌಟಗೆ ಸಚಿವ ಶಿವರಾಜ್ ಚೌಹಾಣ್ ಭರವಸೆ
ನಿಯಮ 377ರ ಅಡಿಯಲ್ಲಿ ಸಂಸದರ ಮನವಿಗೆ ಸ್ಪಂದಿಸಿದ ಕೇಂದ್ರ ಕೃಷಿ ಸಚಿವರು ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆಚುಕ್ಕಿಯಂಥಹ ವಿವಿಧ ರೋಗಗಳ ನಿಯಂತ್ರಣಕ್ಕೆ ವೈಜ್ಞಾನಿಕ ಸಂಶೋಧನೆ, ಕ್ಷೇತ್ರ ಸಮೀಕ್ಷೆ ಹಾಗೂ ಸಮಗ್ರ ರೋಗ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ತಿಳಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಕ್ಯಾ. […]
ರಸ್ತೆ ಅಪಘಾತದಲ್ಲಿ ನಗದು ರಹಿತ ತುರ್ತು ಚಿಕಿತ್ಸೆ ನೀಡುವ ‘ಪಿಎಂ ರಾಹತ್’ಗೆ ದಕ್ಷಿಣ ಕನ್ನಡ ಮಾದರಿಯಾಗಲಿ
ಯೋಜನೆ ಕಡ್ಡಾಯವಾಗಿ ಅನುಷ್ಠಾನಗೊಳಿಸದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸಂಸದ ಕ್ಯಾ. ಚೌಟ ಖಡಕ್ ಸೂಚನೆ ಮಂಗಳೂರು: ರಸ್ತೆ ಅಪಘಾತಗಳಲ್ಲಿ ಗಾಯಗೊಂಡ ಸಂತ್ರಸ್ತರ ಪ್ರಾಣ ಉಳಿಸುವುದಕ್ಕೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪಿಎಂ ರಾಹತ್ʼ ಯೋಜನೆಯನ್ನು ದಕ್ಷಿಣ ಕನ್ನಡದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವುದಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಇಂದು ಆರೋಗ್ಯಾಧಿಕಾರಿಗಳು ಸೇರಿ ಸಂಬಂಧಪಟ್ಟ ಇಲಾಖೆಗಳ ಜತೆಗೆ ಮಹತ್ವದ ಸಭೆ ನಡೆಸಿದ್ದಾರೆ. ಆ ಮೂಲಕ, ಪಿಎಂ ರಾಹತ್ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ದಕ್ಷಿಣ ಕನ್ನಡವನ್ನು ಮಾದರಿ ಜಿಲ್ಲೆಯಾಗಿಸುವಂತೆ ಅವರು […]
ರಾಜ್ಯ ಸರ್ಕಾರದ ಅಧಿಕೃತ ಬೆಂಬಲ ಕೋರಿ ಸಿಎಂ ಡಿಕೆಶಿಗೆ ತುರ್ತು ಪತ್ರ ಬರೆದ ಸಂಸದ ಕ್ಯಾ.ಚೌಟ
ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ ಮಂಗಳೂರು: ಮಂಗಳೂರು ವ್ಯಾಪ್ತಿಯ ರೈಲು ಜಾಲವನ್ನು ನೈರುತ್ಯ ರೈಲ್ವೆ ವಲಯಕ್ಕೆ ಸೇರ್ಪಡೆಗೊಳಿಸುವ ಕೇಂದ್ರ ಸರ್ಕಾರವು ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದು, ಈ ಬಗ್ಗೆ ರೈಲ್ವೆ ಮಂಡಳಿ ಹೊರಡಿಸಿರುವ ಅಧಿಸೂಚನೆಯನ್ನು ಕಾರ್ಯರೂಪಕ್ಕೆ ತರುವುದಕ್ಕೆ ರಾಜ್ಯ ಸರ್ಕಾರವು ಪೂರ್ಣ ರೀತಿಯ ಆಡಳಿತಾತ್ಮಕ ಸಹಕಾರ ನೀಡಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗೆ ಬರೆದಿರುವ ಈ ಸುಧೀರ್ಘ ಪತ್ರದಲ್ಲಿ […]
Captain Chowta’s Sustained Efforts Bear Fruit: Mangaluru Railway Region to Come Under SWR’s Mysuru Division
Long-pending demand pursued consistently since June 2024 now approved by Railway Board Mangaluru, August 21, 2026: The sustained efforts of Dakshina Kannada MP Captain Brijesh Chowta have borne fruit, with the long-pending demand to bring the Mangaluru railway region under a single administrative jurisdiction now approved by the Railway Board. The Mangaluru area up to […]
Centre Assures DK MP Captain Chowta Of Continued Scientific Support to Tackle Arecanut Diseases in Coastal Karnataka
Union Agriculture Minister Shivraj Singh Chouhan responds to Captain Brijesh Chowta’s Rule 377 intervention; ICAR-CPCRI undertaking research, field demonstrations and disease-management measures Mangaluru, August 22: Issues related to diseases affecting arecanut cultivation in the coastal and Malnad regions of Karnataka are being addressed through scientific research, field surveys and integrated disease-management measures, Union Agriculture and […]
ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ; ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ
ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಸತತ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು ಮಂಗಳೂರು: ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವುದಕ್ಕೆ ರೈಲ್ವೆ ಸಚಿವಾಲಯದಿಂದ ಒಪ್ಪಿಗೆ ಲಭಿಸಿದ್ದು, ಶೀಘ್ರ ಗೆಜೆಟೆಡ್ ನೋಟಿಫಿಕೇಶನ್ ಹೊರಬೀಳಲಿದೆ. ಇದರೊಂದಿಗೆ, ದಕ್ಷಿಣ ಕನ್ನಡ ಜನರ ಬಹು ವರ್ಷಗಳ ಬಹುದೊಡ್ಡ ರೈಲ್ವೆ ಬೇಡಿಕೆ ಈಡೇರುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಈ […]
ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನಿರಾಕರಿಸಿದ ಸಚಿವ ಜಮೀರ್ ಅಹ್ಮದ್;
ಆಡಳಿತ ವ್ಯವಸ್ಥೆಯನ್ನೇ ಹಾಸ್ಯಾಸ್ಪದವಾಗಿಸಿದ ಕಾಂಗ್ರೆಸ್ ಸರ್ಕಾರ -ಸಂಸದ ಕ್ಯಾ. ಚೌಟ ಮಂಗಳೂರು: ಸಚಿವ ಸ್ಥಾನ ಹಾಗೂ ಸಂಪುಟ ದರ್ಜೆಯ ಸೌಲಭ್ಯಗಳನ್ನು ಅನುಭವಿಸಲು ಸದಾ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಅವರು ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರ ಧ್ವಜಾರೋಹಣ ಮಾಡಲು ನಿರಾಕರಿಸಿರುವುದು ಸ್ವಾತಂತ್ರ್ಯ ಹೋರಾಟಗಾರರಿಗೆ, ದೇಶಕ್ಕೆ ಹಾಗೂ ರಾಷ್ಟ್ರಧ್ವಜಕ್ಕೆ ಮಾಡಿರುವ ಬಹುದೊಡ್ಡಅಪಮಾನ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದ. ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಖೇದ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಸ್ವಾತಂತ್ರೋತ್ಸವದಂದು ಧ್ವಜಾರೋಹಣದ […]
Parliament Session Hijacked By Those That Can’t Digest The Foundation Of Viksit Bharat That PM Modi Is Laying, Insult To The Constitution That Seeks To Enable People and Empower Bharat
“Nothing could be more disrespectful to the Constitution than disrupting the fruitful running of the parliament. And the opposition which seeks to derail the progress of our country hijacked the parliament session with their histrionics, without realising that the people of Bharat are watching them,” said Captain Brijesh Chowta, speaking at a post winter-session press […]
Congress Has Reduced Governance to a Joke, Says Captain Brijesh Chowta
Member of Parliament Captain Brijesh Chowta has strongly criticised Karnataka Cabinet Minister B.Z. Zameer Ahmed Khan’s recent remarks, stating that they reflect the Congress party’s long-standing tendency to treat power as a means to enjoy the privileges of office while conveniently avoiding the responsibilities that come with it. Reacting to reports of the minister stating […]
